ಪ್ರತಿ ದಿನದ ಹೊಸ ಮಾಹಿತಿಗಾಗಿ ನಮ್ಮ ಗುಂಪುಗಳಿಗೆ ಸೇರಿ Samagra Mahiti     Samagra Mahiti

ಸೋಮವಾರ, ನವೆಂಬರ್ 21, 2022

ಇಂದಿನ ಭವಿಷ್ಯ - 22/11/2022 (ಮಂಗಳವಾರ) ಇಂದಿನ ಪಂಚಾಂಗ

ಇಂದಿನ ಪಂಚಾಂಗ

ಶ್ರೀ ಮನೃಪ ಶಾಲಿವಾಹನ ಶಕೆ 1944

ಸಂವತ್ಸರ:-  ಶುಭಕೃತನಾಮ ಸಂವತ್ಸರ, 

ಅಯನ:-  ದಕ್ಷಿಣಾಯನ

ಮಾಸ:- ಕಾರ್ತಿಕ ಮಾಸ, 

ಋತು:- ಶರತ್ ಋತು, 

ಪಕ್ಷ:-  ಕೃಷ್ಣ ಪಕ್ಷ,

ತಿಥಿ:- ತ್ರಯೋದಶಿ ತಿಥಿ,

ನಕ್ಷತ್ರ:- ಸ್ವಾತಿ ನಕ್ಷತ್ರ

ವಾರ:- ಮಂಗಳವಾರ,

ದಿನಾಂಕ: 22/11/2022

ಸೂರ್ಯೋದಯ:-  ಬೆಳಿಗ್ಗೆ 6:45

ಸೂರ್ಯಾಸ್ತ: ಸಂಜೆ 5:54

ಇಂದಿನ ಭವಿಷ್ಯ

22/11/2022(ಮಂಗಳವಾರ)

ಮೇಷ: 

ನಿರ್ಲಕ್ಷ್ಯತನ ಬೇಡ. ಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ. ಖರ್ಚು ವೆಚ್ಚಗಳು ಅಧಿಕವಾಗಬಹುದು. ದುಸ್ಸಹವಾಸ, ದುರಭ್ಯಾಸದಿಂದ ಹೊರಬರುವ ಯೋಚನೆಯನ್ನು ಮಾಡಿರಿ. ಶುಭ ಸಂಖ್ಯೆ: 5

ವೃಷಭ: 

ಇಂದಿನ ನಿಮ್ಮ ಮನಸ್ಥಿತಿ ಯಾರೊಂದಿಗೂ ಹೆಚ್ಚಾಗಿ ಬೆರೆಯದೆ, ಕೆಲಸ ಕಾರ್ಯಗಳತ್ತಲೇ ಇರುವುದು. ವಿಶೇಷ ತೀರ್ಮಾನಗಳನ್ನು ಮಡದಿಯಲ್ಲಿ ಕೇಳಿ. ನಿಮ್ಮೊಡನೆ ಹರಿದು ಬರುವ ಅವಕಾಶಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ. ಶುಭ ಸಂಖ್ಯೆ: 1

ಮಿಥುನ: 

ಹೊರಗುತ್ತಿಗೆ ವ್ಯವಹಾರಗಳಲ್ಲಿ ಶ್ರಮ, ಒತ್ತಡ ಹೆಚ್ಚಲಿದೆ ಹಾಗೂ ಅವುಗಳಿಂದ ವರಮಾನ ಹೆಚ್ಚಲಿದೆ. ತಂದೆಯವರ ವ್ಯವಹಾರದ ವಿಷಯಗಳನ್ನು ತಿಳಿದುಕೊಂಡು ಮುಂದುವರಿಯುವಿರಿ. ಶುಭ ಸಂಖ್ಯೆ: 9

ಕಟಕ: 

ವೃತ್ತಿಪರ ಜಾಣ್ಮೆ ತೋರಿದಲ್ಲಿ ಅದೃಷ್ಟ ನಿಮ್ಮದಾಗಲಿದೆ. ನಿಮ್ಮ ಅತಿಯಾದ ಆತ್ಮವಿಶ್ವಾಸ, ಧನಾತ್ಮಕ ಮನೋಭಾವವೇ ಸೋಲಿಗೆ ಕಾರಣ. ಕೃಷಿಯಲ್ಲಿ ಜೀವನಕ್ಕೆ ಸಾಕಾಗುವಷ್ಟು ಉಳಿತಾಯ ಮಾಡುವಿರಿ. ಶುಭ ಸಂಖ್ಯೆ: 2

ಸಿಂಹ: 

ನಿಮ್ಮ ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರ ವಹಿಸಿ. ಅವಶ್ಯಕತೆಗಿಂತ ಹೆಚ್ಚಾಗಿ ಹಣ ಬರಲಿದೆ. ವಿದ್ಯಾರ್ಥಿಗಳು ಸ್ವಲ್ಪ ಶ್ರಮ ವಹಿಸಿ ಓದಿದರೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಲಭ್ಯವಾಗುವುದು. ಕೆಂಪು ಬಣ್ಣ ಶುಭ ತರಲಿದೆ. ಶುಭ ಸಂಖ್ಯೆ: 7

ಕನ್ಯಾ: 

ಸ್ವಂತ ಮನೆ ನಿರ್ಮಾಣ ಮಾಡಲು, ಕೊಳ್ಳಲು ಸುಸಮಯ. ಕುಲದೇವತೆಯ ಪ್ರಾರ್ಥನೆಯಿಂದ ಆರೋಗ್ಯದ ಸ್ಥಿತಿ ಉತ್ತಮವಾಗುವುದು. ರಾಜಕೀಯ ವ್ಯಕ್ತಿಗಳಿಗೆ ಅನಿವಾರ್ಯವಾಗಿ ಓಡಾಟ ಹೆಚ್ಚಲಿದೆ. ಶುಭ ಸಂಖ್ಯೆ: 4

ತುಲಾ:

ನಿಮ್ಮನ್ನು ದೂಷಿಸಿದ ವ್ಯಕ್ತಿಗಳಿಗೆ ನಿಮ್ಮ ಅಭಿವೃದ್ಧಿಯನ್ನು ನೋಡಿ ಸಹಿಸಲಾಗದಂತಾಗುವುದು. ತಂದೆ ತಾಯಿಯ ಆರೋಗ್ಯದಲ್ಲಿ ಸಣ್ಣ-ಪುಟ್ಟ ಬದಲಾವಣೆ. ನವದಂಪತಿಗಳಿಗೆ ಸಂತಾನ ಭಾಗ್ಯ ದೊರೆತ ಸಂತಸ. ಶುಭ ಸಂಖ್ಯೆ: 3

ವೃಶ್ಚಿಕ: 

ತಾಂತ್ರಿಕ ವರ್ಗದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಅಧಿಕವಾದ ಆಲಸ್ಯತನ ಉಂಟಾಗಿ ಕೆಲಸ ಬಾಕಿಯಾಗುವುದು. ಪರಿಣಾಮಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಗತ್ಯ. ಕಬ್ಬಿಣ ವ್ಯಾಪಾರಿಗಳಿಗೆ ಉತ್ತಮ ದಿನ. ಶುಭ ಸಂಖ್ಯೆ: 8

ಧನು: 

ಯೋಜನಾ ಬದ್ಧ ಕೆಲಸಗಳಿಂದ ಹೆಚ್ಚಿನ ಅನುಕೂಲ. ತಿಳಿಯಾದ ಮನಸ್ಸಿನಿಂದ ಆಲೋಚಿಸಿ ಅಥವಾ ಅನುಭವಸ್ಥರ ಅಭಿಪ್ರಾಯ ತಿಳಿದು ಸೂಕ್ತ ನಿರ್ಧಾರ ಕೈಗೊಳ್ಳಿರಿ. ಚಾಲಕ ವರ್ಗದವರಿಗೆ ಉತ್ತಮ ಆದಾಯವಿರುವುದು. ಶುಭ ಸಂಖ್ಯೆ: 5

ಮಕರ: 

ಸ್ವಂತವಾಗಿ ವ್ಯಾಪಾರ ಆರಂಭ ಮಾಡುವ ಯೋಚನೆಯು ಸದ್ಯಕ್ಕೆ ಸರಿಯಲ್ಲ. ಕುಟುಂಬದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಮನೆಯಲ್ಲಿ ಮಂಗಳ ಕಾರ್ಯದ ತಯಾರಿ ನಡೆಯುವುದು. ಶುಭ ಸಂಖ್ಯೆ: 9

ಕುಂಭ: 

ಯಾವುದೇ ವಿಷಯದಲ್ಲಿ ಮುಂದುವರಿಯುವ ಮೊದಲು ಅದರ ಲಾಭ-ನಷ್ಟ, ಸತ್ಯಾಸತ್ಯತೆಗಳನ್ನು ಅರಿಯುವ ಬಗ್ಗೆ ಗಮನವಿರಲಿ. ತಾಯಿಯ ಆರೋಗ್ಯ ಸುಧಾರಣೆ ಹಂತ ತಲುಪುವುದು. ದೇವತಾ ಆರಾಧನೆ ನಡೆಸಿ. ಶುಭ ಸಂಖ್ಯೆ: 2

ಮೀನ: 

ಜೀವನದಲ್ಲಿ ನಿಮ್ಮದ್ದೇ ಆದ ನಿಯಮ ರೂಢಿಸಿಕೊಳ್ಳಿ. ಉದ್ಯೋಗದಲ್ಲಿ ಅನಿರೀಕ್ಷಿತ ಲಾಭ. ಮಾನಸಿಕ ಸಮತೋಲನದಿಂದ ಈ ದಿನ ಶುಭ ಮತ್ತು ನಿಮ್ಮ ಪಾಲಿಗೆ ಉತ್ತಮ ಅಭಿವೃದ್ಧಿದಾಯಕವಾಗಲಿದೆ. ಶುಭ ಸಂಖ್ಯೆ: 3.

🙏ಇಂದು ಎಲ್ಲರಿಗೂ ಶುಭವಾಗಲಿ 🙏

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ